by 1 on | 2025-07-17 10:17:34
Share: Facebook | Twitter | Whatsapp | Linkedin | Visits: 425
"ಉಚಿತ ಪ್ಲಾಸ್ಟಿಕ್ ಸರ್ಜರಿ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ".
ದಿನಾಂಕ ೧೫/೭/೨೦೨೫ ಮಂಗಳವಾರದAದು “ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ”ಯ ಪ್ರಯುಕ್ತವಾಗಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸಾ ವಿಭಾಗದ ವತಿಯಿಂದ ಬಿ.ಎಲ್.ಡಿ.ಇ ಸುಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮುಂಜಾನೆ ೯ ರಿಂದ ಮಧ್ಯಾಹ್ನ ೧ ರವರೆಗೆ “ಉಚಿತ ಪ್ಲಾಸ್ಟಿಕ್ ಸರ್ಜರಿ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ”ವನ್ನು ಆಯೋಜಿಸಲಾಗಿದೆ.
ಪ್ಲಾಸ್ಟಿಕ್ ಸರ್ಜರಿ ತಜ್ಞ ವೈದ್ಯರಾದ ಡಾ. ವಿಜಯಕುಮಾರ ಹುಡೇದ ಮತ್ತು ಡಾ. ಅನಿಕೇತನ ವಲ್ಲಭ ಶಿಬಿರದ ಸಂಚಾಲಕರಾಗಿರುತ್ತಾರೆ. ವಿಜಯಪುರ ಮತ್ತು ನೆರೆಯ ಜಿಲ್ಲೆಗಳ ಸಾರ್ವಜನಿಕರು ಶಿಬಿರದ ಸದುಪಯೋಗವನ್ನು ಪಡೆಯಲು ಸುಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ ಮತ್ತು ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ
ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಉಕ್ಕಲಿ ಆರೋಗ್ಯ ಕೇಂದ್ರದಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದಿಂದ ಮಹತ್ವದ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ
ವ್ಯಕ್ತಿಯ ಸಾಮರ್ಥ್ಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಎಐ ಪಾತ್ರ ಪ್ರಮುಖವಾಗಿದೆ"
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
? 08/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 06/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 05/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 04/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 03/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 02/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?