by 30 on | 2025-08-05 10:29:54
Share: Facebook | Twitter | Whatsapp | Linkedin | Visits: 261
ದಿನಾಂಕ 03-08-2025 ಬಿ ಎಲ್ ಡಿ ಈ (ಡೀಮ್ಡ್ ವಿಶ್ವವಿದ್ಯಾನಿಲಯ) ಶ್ರೀ ಬಿ.ಎಮ್.ಪಾಟೀಲ್ ವೈದ್ಯಕೀಯ ಮಹಾವಿದ್ಯಾಲಯ ಕಾಲೇಜು ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ವಿಜಯಪುರ ಇವರ ವತಿಯಿಂದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸ ವಿಭಾಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು, ಈ ಶಿಬಿರದಲ್ಲಿ ವೈದ್ಯಕೀಯ ಚಿಕಿತ್ಸಾ, ಎಲುಬು ಕೀಲು ಚಿಕಿತ್ಸಾ, ನೇತ್ರ ಚಿಕಿತ್ಸಾ, ಚಿಕ್ಕ ಮಕ್ಕಳ ಚಿಕಿತ್ಸಾ, ಚರ್ಮರೋಗ ಚಿಕಿತ್ಸಾ ಹಾಗೂ ಸ್ತ್ರೀರೋಗ ಮತ್ತು ಪ್ರಸುತಿ ಚಿಕಿತ್ಸಾ ವಿಭಾಗದ ನುರಿತ ತಜ್ಞ ವ್ಯದ್ಯರಿಂದರಿಂದ ಸುಮಾರು 130 ಜನ ಪೊಲೀಸ ಸಿಬ್ಬಂದಿ ಹಾಗೂ ಅವರ ಕುಟುಂಬ ವರ್ಗದವರ ಆರೋಗ್ಯ ತಪಾಸಣೆ ಮಾಡಲಾಯಿತು ಜೊತೆಗೆ ಸುಮಾರು 40 ಜನ ಪೊಲೀಸ ಸಿಬ್ಬಂದಿ ವರ್ಗದವರು ಸ್ವಯಂ ಪ್ರೇರಿತವಾಗಿ ರಕ್ತದ ಗುಂಪು ತಪಾಸಣೆ ಮಾಡಿಕೊಂಡು ರಕ್ತದಾನ ಮಾಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿಗಳಾದ ಶ್ರೀ ಲಕ್ಷ್ಮಣ ನಿಂಬರಗಿ ಹಾಗೂ ಉಪಅಧೀಕ್ಷಕರಾದ ಶ್ರೀ ರಾಮನಗೌಡ ಹಟ್ಟಿ, ಶ್ರೀ. ಎಂ. ಎ. ಉಪಾಸೆ DYSP DR ಹಾಗೂ ಶ್ರೀ. ವಿಠ್ಠಲ ಕೊಕಟನೂರ RPI DR ಮತ್ತು ಶ್ರೀ. ಆಯ. ಫ. ತೇಲಿ RPI DR ಹಾಗೂ ಬಿ ಎಲ್ ಡಿ ಈ ಆಸ್ಪತ್ರೆಯ ವೈದ್ಯಕೀಯ ಅಧಿಕ್ಷಕರಾದ ಡಾ. ಆರ. ಎಮ. ಹೊನ್ನುಟಗಿ, ವೈದ್ಯಕೀಯ ಚಿಕಿತ್ಸಾ ವಿಭಾಗದ ತಜ್ಞರಾದ ಡಾ. ಪ್ರೀತಮ ಭೈರೊಡಗಿ, ಡಾ.ಮಂಜುನಾಥ ಬೂಸನೂರ ರಕ್ತ ಭಂಡಾರ / ನಿಧಿ ಕೇಂದ್ರದ ಆಡಳಿತಾಧಿಕಾರಿಗಳಾದ ಡಾ. ಸತೀಶ ಅರಕೇರಿ ಡಾ. ಭಾಗ್ಯಶಾಲಿ ಹಾಗೂ ಆಸ್ಪತ್ರೆಯ ಬೋಧಕೇತರ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು, ಈ ಶಿಬಿರವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಿದಕ್ಕಾಗಿ ಪೊಲೀಸ ಇಲಾಖೆಯಿಂದ ಬಿಎಲ್ ಡಿ ಈ ಆಸ್ಪತ್ರೆಯ ಎಲ್ಲಾ ತಜ್ಞ ವೈದ್ಯರಿಗೆ ಹಾಗೂ ಸಿಬ್ಬಂದಿ ವರ್ಗಕ್ಕೆ ಧನ್ಯವಾದಗಳು ತಿಳಿಸಿದರು.
ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ
ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಉಕ್ಕಲಿ ಆರೋಗ್ಯ ಕೇಂದ್ರದಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದಿಂದ ಮಹತ್ವದ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ
ವ್ಯಕ್ತಿಯ ಸಾಮರ್ಥ್ಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಎಐ ಪಾತ್ರ ಪ್ರಮುಖವಾಗಿದೆ"
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
? 08/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 06/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 05/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 04/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 03/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 02/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?