ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ಶಿಕ್ಷಣ EDUCATION

ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ

by 1 on | 2026-08-20 16:47:35

Share: Facebook | Twitter | Whatsapp | Linkedin | Visits: 69


ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ


ದಿನಾಂಕ : 27 ಜುಲೈ 2026 ರಂದು ಬಿ.ಎಲ್.ಡಿ. (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಬಿ.ಎಲ್.ಡಿ. ಸಂಸ್ಥೆಯನ್ನು ಹೆಮ್ಮರವಾಗಿ ಬೆಳಸಿದ ಶಿಕ್ಷಣತಜ್ಞ ಹಾಗೂ ಸಮಾಜಸೇವಕರಾದ ಶ್ರೀ ಬಿ. ಎಂ. ಪಾಟೀಲ ಅವರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನವನ್ನು ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸುವ ಮೂಲಕ ಅವರ ಶಿಕ್ಷಣ, ಸಮಾಜಸೇವೆ ಮತ್ತು ಮಾನವೀಯ ಮೌಲ್ಯಗಳ ಕುರಿತ ಸೇವೆಯನ್ನು ಸ್ಮರಿಸಲಾಯಿತು.

ಸಂದರ್ಭದಲ್ಲಿ ಬಿ.ಎಲ್.ಡಿ. (ಡೀಮ್ಡ್ ವಿಶ್ವವಿದ್ಯಾಲಯ) ವೈದ್ಯಕೀಯ ವಿಭಾಗದ ಡೀನ ಹಾಗೂ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ, ಕುಲಸಚಿವ ಡಾ. ಆರ್ ವಿ. ಕುಲಕರ್ಣಿ, ಹಿರಿಯ ಉಪಪ್ರಾಚಾರ್ಯ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಉಪಪ್ರಾಚಾರ್ಯ ಡಾ. ಆನಂದ ಪಿ. ಅಂಬಲಿ, ಡಾ. ಸಿದ್ದನಗೌಡ ಪಾಟೀಲ, ಡಾ. ವಿಜಯಕುಮಾರ ವಾರದ, ಡಾ. ಪ್ರವೀಣ ಗಂಗನಹಳ್ಳಿ, ಸಹಾಯಕ ಕುಲಸಚಿವ, ಡಾ. ಶ್ರೀಧರ ಬಗಲಿ ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ಉಪಸ್ತಿತರಿದ್ದರು.

Search
Recent News
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment