by 21 on | 2025-03-23 06:28:04
Share: Facebook | Twitter | Whatsapp | Linkedin | Visits: 434
ಬಿ ಎಲ್ ಡಿ ಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಬಸವನ ಬಾಗೇವಾಡಿಯಲ್ಲಿ FUN WEEK ನ ಐದನೇಯ ದಿನ 21-03-2025 ರಂದು MISMACH DAY- ವಿಭಿನ್ನ ಉಡುಪುಗಳ ದಿನದ ನಿಮಿತ್ಯ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು ಎಲ್ಲ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಶಕ್ತಿಯನ್ನು ತೋರ್ಪಡಿಸಿಕೊಂಡರು ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಡಾ. ಎ. ವ್ಹಿ. ಸೂರ್ಯವಂಶಿ, ಡಾ. ವೈ. ಬಿ. ನಾಯಕ, ಡಾ. ಬಿ. ಎಮ್. ಸಾಲವಾಡಗಿ, ಪ್ರೊ. ಸಿ. ಪಿ. ಧಡೇಕರ, ಪ್ರೊ ದಿಲೀಪಕುಮಾರ, ಡಾ ಎಸ್ ಬಿ ಜನಗೊಂಡ, ಎಂ ಕೆ ಯಾದವ, ಎಸ್ ಜೆ ಸೂರ್ಯವಂಶಿ, ಪಿಎಸ್ ನಾಟಿಕಾರ, ಪಿ ಎಸ್ ಹೊರಕೇರಿ,ವ್ಹಿ ಎನ್ ರಜಪೂತ,ಆರ್ ಎಂ ಮುಜಾವರ್, ಆರ್ ಎನ್ ರಾಥೋಡ್, ಜಯರಾಮರೆಡ್ಡಿ, ಡಾ ಎ ಎಮ್ ಪಾಟೀಲ್ ಹಾಗೂ ಎಲ್ಲ ಭೋದಕ್ಕೇತರ ಸಿಬ್ಬಂದಿಯವರು ಹಾಜರಿದ್ದರು
ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ
ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಉಕ್ಕಲಿ ಆರೋಗ್ಯ ಕೇಂದ್ರದಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದಿಂದ ಮಹತ್ವದ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ
ವ್ಯಕ್ತಿಯ ಸಾಮರ್ಥ್ಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಎಐ ಪಾತ್ರ ಪ್ರಮುಖವಾಗಿದೆ"
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ